Coastal Bulletin

ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಏಕಕಾಲದಲ್ಲಿ ಐದು ವಂದೇ ಭಾರತ್ ಎಕ್ಸ್‌ಪ್ರೆಸ್‌ ಗಳಿಗೆ ಹಸಿರು ನಿಶಾನೆ ನೀಡಿದ್ದಾರೆ. ರಾಣಿ ಕಮಲಾಪತಿ-ಜಬಲ್ಬರ್ ವಂದೇ ಭಾರತ್ ಎಕ್ಸೆಪ್ರೆಸ್, ಖಜುರಾಹೊ-ಭೋಪಾಲ್-ಇಂದೋರ್ ವಂದೇ ಭಾರತ್ ಎಕ್ಸೆಪ್ರೆಸ್, ಮಡಗಾಂವ್-ಮುಂಬೈ ವಂದೇ ಭಾರತ್ ಎಕ್ಸೆಪ್ರೆಸ್ ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸೆಪ್ರೆಸ್ ಮತ್ತು ಹಟಿಯಾ-ಪಾಟ್ನಾ ವಂದೇ ಭಾರತ್ ಎಕ್ಸೆಪ್ರೆಸ್ ಭೋಪಾಲ್ ನಿಂದ ಮೋದಿ ಚಾಲನೆಯನ್ನು ನೀಡಿದ್ದಾರೆ.

ಮಧ್ಯಪ್ರದೇಶದ ಭೋಪಾಲ್‌ನ ರಾಣಿ ಕಮಲಾಪತಿ ರೈಲು ನಿಲ್ದಾಣದಲ್ಲಿ ಬೆಳಗ್ಗೆ 10.30ಕ್ಕೆ ವಂದೇ ಭಾರತ್ಎಕ್ಸೆಪ್ರೆಸ್    ರೈಲುಗಳ ಸಂಚಾರಕ್ಕೆ ಚಾಲನೆ ನೀಡಿದ್ದಾರೆ. ವರ್ಚುವಲ್ ಮೂಲಕ

ಐದು ಎಕ್ಸೆಪ್ರೆಸ್ ರೈಲುಗಳ ಸಂಚಾರಕ್ಕೆ ಚಾಲನೆ ನೀಡಿದ್ದಾರೆ. 

ಈ ವೇಳೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಉಪಸ್ಥಿತರಿದ್ದರು.


Leave a Comment