ಸ್ಯಾಂಡಲ್‌ವುಡ್‌ನ ಕಿರಿಕ್ ಪಾರ್ಟಿ ಕಿರಿಕ್ ಸುಂದರಿ ಸಂಯುಕ್ತಾ ಹೆಗ್ಡೆ ಸದಾ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಲ್ಲಿರುತ್ತಾರೆ. ಇದೀಗ ಟಾಪ್‌ಲೆಸ್ ವಿಡಿಯೋವೊಂದನ್ನು ಹಂಚಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದಾರೆ. ನಿಮ್ಮ ದೇಹ, ನಿಮ್ಮ ಆಸ್ತಿ ಎಂದು ನಟಿ ವಿಡಿಯೋದಲ್ಲಿ ತಿಳಿಸಿದ್ದಾರೆ.
ನಿಮ್ಮ ದೇಹ, ನಿಮ್ಮ ಆಸ್ತಿ, ನೀವು ಯಾವುದೇ ಸಾಮಾಜಿಕ ಮಾನದಂಡಗಳ ಮಾಲಿಕತ್ವ ಹೊಂದಿಲ್ಲ. ಮಹಿಳೆಯರು ಫ್ರಿಡಮ್, ಆತ್ಮವಿಶ್ವಾಸಕ್ಕೆ ಅವಕಾಶವಿದೆ. ಶಕ್ತಿ ಎನ್ನುವುದು ಪುರುಷ ಮತ್ತು ಸ್ತ್ರೀ ಎನ್ನುವುದು
ಅಲ್ಲ ಎಂದು ಸಂಯುಕ್ತ ಹೆಗ್ಡೆ ಹೇಳಿದ್ದಾರೆ. ‘
ಕಿರಿಕ್ ಪಾರ್ಟಿಯಂತ ಹಿಟ್ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟರು ಹೇಳಿಕೊಳ್ಳುವಂತ ಯಶಸ್ಸು ಸಂಯುಕ್ತಾಗೆ ಸಿಕ್ಕಿಲ್ಲ. ಸದ್ಯ ಒಳ್ಳೆಯ ಕಥೆಗಾಗಿ ಎದು ನೋಡ್ತಿದ್ದಾರೆ.















